Final Checklist and additional Checklist

KPSC has released the final checklist and additional checklist

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ವೃಂದದ ಹುದ್ದೆಗಳ ನೇಮಕಾತಿಗಳ ಸಂಬಂಧ, 5 ಕ್ಕೂ ಹೆಚ್ಚು ಅಧಿಕ ಅಧಿಸೂಚನೆಗಳ ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಮತ್ತು ಹೆಚ್ಚುವರಿ ಆಯ್ಕೆಪಟ್ಟಿಗಳನ್ನು ಬಿಡುಗಡೆ ಮಾಡಿದೆ. 2017 ನೇ ಸಾಲಿನಿಂದ ಈವರೆಗೆ ಅಧಿಸೂಚಿಸಿದ ವಿವಿಧ ಹುದ್ದೆಗಳ ಫಲಿತಾಂಶ ಇದಾಗಿದೆ. ಆ ಹುದ್ದೆಗಳು ಯಾವುವು, ಎಷ್ಟು ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಈ ಕೆಳಗಿನಂತೆ ತಿಳಿಸಲಾಗಿದೆ.

ಅಂತಿಮ ಆಯ್ಕೆಪಟ್ಟಿಗಳು
-ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ (ವೆಲ್ಡರ್)-16 (11+05HK) ಹುದ್ದೆಗಳು.ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ (MMTM (Mill Wright Mechanic)-07) ಹುದ್ದೆಗಳು.
ಆಯುಷ್ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ / ಚಿಕಿತ್ಸಾಲಯಗಳಲ್ಲಿ ವೈಧ್ಯಾಧಿಕಾರಿ (ಪ್ರಕೃತಿ ಚಿಕಿತ್ಸೆ ಮತ್ತು ಯೋಗ) 15 ಹುದ್ದೆಗಳು.ಅಲ್ಪಸಂಖ್ಯಾತರ ನಿರ್ದೇಶನಾಲಯದ ಮಾದರಿ ವಸತಿ ಶಾಲೆ (ನವೋದಯ)ಗಳಲ್ಲಿನ ಕಲಾ ಶಿಕ್ಷಕರು (ಉಳಿಕೆ ಮೂಲ ವೃಂದ 4 ಹುದ್ದೆಗಳು) ಗ್ರೂಪ್‌-ಸಿ ಹುದ್ದೆಗಳು.
ಆಯುಷ್ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ / ಚಿಕಿತ್ಸಾಲಯಗಳಲ್ಲಿ ವೈದ್ಯಾಧಿಕಾರಿ (ಯುನಾನಿ) 8 ಹುದ್ದೆಗಳು.
ಅಲ್ಪಸಂಖ್ಯಾತರ ನಿರ್ದೇಶನಾಲಯದ ಮಾದರಿ ವಸತಿ ಶಾಲೆಗಳಲ್ಲಿನ ಹಿಂದಿ ಭಾಷಾ ಶಿಕ್ಷಕರು (ಉಳಿಕೆ ಮೂಲ ವೃಂದ 35+11 HK) ಗ್ರೂಪ್‌-ಸಿ ಹುದ್ದೆಗಳು.ಆಯುಷ್ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ / ಚಿಕಿತ್ಸಾಲಯಗಳಲ್ಲಿ ವೈದ್ಯಾಧಿಕಾರಿ (ಹೋಮಿಯೋಪತಿ) 12 ಹುದ್ದೆಗಳು.

Official Notification Download
Website Go To Page