Sugar Factory Recruitment

ಸಕ್ಕರೆ ಕಾರ್ಖಾನೆಯಲ್ಲಿ ಉದ್ಯೋಗಾವಕಾಶಗಳು

ವಿಜಯಪುರ ಜಿಲ್ಲೆಯಲ್ಲಿರುವ ಶ್ರೀ ಬಾಲಾಜಿ ಶುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ (ಸಕ್ಕರೆ ಕಾರ್ಖಾನೆ) ನಲ್ಲಿ ಅಗತ್ಯವಿರುವ ಒಟ್ಟು 30 ವಿವಿಧ ತಾಂತ್ರಿಕ ಹಾಗು ತಾಂತ್ರಿಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ದಿನಾಂಕ 05 ಜನವರಿ 2022 ರಂದು ಈ ಕೆಳಗೆ ನೀಡಿರುವ ವಿಳಾಸದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಒಟ್ಟು ಹುದ್ದೆಗಳು: 30ಉದ್ಯೋಗ ಸ್ಥಳ: ಯಾರಗಲ್ಆಯ್ಕೆ ವಿಧಾನ:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.ಶೈಕ್ಷಣಿಕ ವಿದ್ಯಾರ್ಹತೆ:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ B.Sc, M.Sc, AVSI, Diploma, ITI, SSLC, BE, DME ವಿದ್ಯಾರ್ಹತೆಯನ್ನು ಪೂರೈಸಿರಬೇಕುವೇತನ:ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ಮಾಸಿಕ ವೇತನವನ್ನು ನಿಗದಿಪಡಿಸಿದೆ.

ಸಂದರ್ಶನದ ಸ್ಥಳ:
ಶ್ರೀ ಬಾಲಾಜಿ ಶುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಯರಗಲ,
ತಾ.ಮುದ್ದೇಬಿಹಾಳ ಜಿ.ವಿಜಯಪೂರ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 5 ಜನವರಿ 2022

Download Notification